ನಾನೇಕೆ ರಾಜೀನಾಮೆ ಕೊಡಲಿ?
POWER CITY

POWERCITY NEWS:BANGALURUಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನಾನೇಕೆ ರಾಜೀನಾಮೆ ಕೊಡಲಿ ಎಂದು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಬೆಂಗಳೂರಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ನಾಯಕರು ರಾಜೀನಾಮೆಗೆ ಆಗ್ರಹ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಿಜೆಪಿಯವರು ಏನು ಬೇಕಾದರೂ ಹೇಳಿಕೊಂಡು ಆನಂದ ಪಡಲಿ. ನಾನು ರಾಜೀನಾಮೆ ನೀಡುವುದಿಲ್ಲ ಎಂದರು. ನಾನು ಏನು ಹೇಳಬೇಕೋ ಅದನ್ನು ಈಗಾಗಲೇ ಹೇಳಿದ್ದಾರೆ. ಈ ಕುರಿತಾಗಿ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಬಿಜೆಪಿ ನಾಯಕರು ರಾಜೀನಾಮೆಗೆ ಆಗ್ರಹ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಿಜೆಪಿಯವರು ಏನು ಬೇಕಾದರೂ ಹೇಳಿಕೊಂಡು ಆನಂದ ಪಡಲಿ. ನಾನು ರಾಜೀನಾಮೆ ನೀಡುವುದಿಲ್ಲ ಎಂದರು. ನಾನು ಏನು ಹೇಳಬೇಕೋ ಅದನ್ನು ಈಗಾಗಲೇ ಹೇಳಿದ್ದಾರೆ. ಈ ಕುರಿತಾಗಿ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಇನ್ನು ಸಚಿವ ಎಂಬಿ ಪಾಟೀಲ್ ಕೂಡಾ ಸಮರ್ಥನೆ ಮಾಡಿಕೊಂಡು ಯಾರು ಎಸ್ಪಿ ಎಂದು ಕೈ ತೋರಿಸಿದ್ದಾರೆ. ಹೊಡೆಯಲು ಹೋಗಿಲ್ಲ. ಆ ಕಡೆಗೆ ಕೈ ತೋರಿಸಿದ್ದಾರಷ್ಟೇ . ನಾಳೆ ಮೋದಿ ಕಾರ್ಯಕ್ರಮದಲ್ಲಿ ನಾವು 50 ಜನ ಹೋಗಿ ಗಲಾಟೆ ಮಾಡಿದ್ರೆ ಹೇಗೆ. ಹೆಣ್ಮಕ್ಕಳನ್ನ ಬಳಸಿ ಬಿಜೆಪಿ ಗಲಾಟೆ ಮಾಡಿದೆ, ಬಿಜೆಪಿಯಲ್ಲಿ ಗಂಡಸರು ಇರಲ್ವಾ? ಗಂಡಸರು ಬರಬೇಕಾಗಿತ್ತಲ್ವಾ ಎಂದು ಬಿಜೆಪಿ ವಿರುದ್ಧವೇ ಎಂಬಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.