Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಇಬ್ಬರು ಸಾವು, ಓರ್ವ ಮಹಿಳೆಗೆ ಗಂಭೀರ ಗಾಯ

ಮೈಸೂರು: ಎರಡು ಬೈಕ್(Bike)ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ದೇವಲಾಪುರ ಬಳಿ ನಡೆದಿದೆ.

ನೆಮ್ಮನಹಳ್ಳಿ ಗ್ರಾಮದ ದೇವೇಶ್, ಪ್ರಕಾಶ್ ಮೃತ ರ್ದುದೈವಿಗಳು. ಇನ್ನು ಘಟನೆಯಲ್ಲಿ ಗಂಭೀರ ಗಾಯಗೊಂಡ ಶ್ರುತಿ ಎಂಬ ಮಹಿಳೆಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟಣೆ ಕುರಿತು ಸರಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *