Jannah Theme License is not validated, Go to the theme options page to validate the license, You need a single license for each domain name.
Uncategorized

ರೋಟರಿ ನೇಶನ್ ಬಿಲ್ಡರ್ ಅವಾರ್ಡ್‌ಗೆ ಭಾಜನರಾದ : ಸಿಂಧೆ!

POWERCITY NEWS: HUBBALLI

ನಗರದ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ “ರೋಟರಿ ನೇಶನ್ ಬಿಲ್ಡರ್ ಅವಾರ್ಡ್” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿ ಸ್ನೇಹಿ ಶಿಕ್ಷಕರಾಗಿರುವ ಇವರನ್ನ ಜಿಲ್ಲೆಯಾದ್ಯಂತ ವಿವಿಧ ಕ್ಷೇತ್ರ ಮಟ್ಟದಿಂದ ಹಲವಾರು ಪ್ರಶಸ್ತಿಗಳು ಅರಸಿ ಬಂದಿವೆ. ವಿಧ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರ ಮೂಲಕ ಹಲವಾರು ಸಾಧನೆಗೆ ಕಾರಣಿಭೂತರಾಗಿದ್ದಾರೆ.

Related Articles

Leave a Reply

Your email address will not be published. Required fields are marked *