Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಕೋರ್ಸ ಪ್ರಾರಂಭಿಸಲು ಯಶಸ್ವಿಯಾದ ಜನಪ್ರೀಯ ಶಾಸಕ

ಬೆಂಗಳೂರು

ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಯಶಸ್ವಿಯಾಗಿದ್ದು, ಸಿಎಂ ಸಿದ್ದರಾಮಯ್ಯಾ ಅವರ ಮನವೋಲಿಸಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಿಸಿಎ ಕೋರ್ಸ ಅನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ಮಾನ್ಯ ಶಾಸಕರಾದ ಶ್ರೀ ವಿನಯ ಕುಲಕರ್ಣಿಯವರಿಗೆ ವಿಧ್ಯಾರ್ಥಿಗಳಿಗಿರುವ ಕಾಳಜಿಯಿಂದ ಧಾರವಾಡದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಅವಕಾಶ ಸಿಕ್ಕಿದೆ.

ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಬಿಸಿಎ ಕೋರ್ಸ ಮಂಜೂರಾತಿ ಪಡೆದು ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾನ್ಯ ಶಾಸಕರಾದ ಶ್ರೀ ವಿನಯ ಕುಲಕರ್ಣಿಯವರು ವಿನಂತಿ ಮಾಡಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *