Jannah Theme License is not validated, Go to the theme options page to validate the license, You need a single license for each domain name.
Uncategorized

೮ ನೇ ಬಾರಿಗೆ ಏಷ್ಯಾಕಪ್ ಗೆದ್ದ ಭಾರತ

ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಮತ್ತೊಮ್ಮೆ ಚಾಂಪಿಯನ್ ಆಗಿದೆ. ಕೇವಲ 6.1 ಓವರ್ ಗಳಲ್ಲಿ ಯಾವುದೇ ವಿಕೆಟ್ ನೀಡದೆ ಟೀಮ್ ಇಂಡಿಯಾ ಗೆದ್ದು ಬೀಗಿದೆ.

https://chat.whatsapp.com/Lrk7oxTDrrTDKH7afF4ran

Related Articles

Leave a Reply

Your email address will not be published. Required fields are marked *